BIG NEWS: ಸಭಾಪತಿ ಸ್ಥಾನಕ್ಕೆ ಯು.ಟಿ. ಖಾದರ್ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ನಾಯಕರ ಮನವೊಲಿಕೆ ಸಕ್ಸಸ್ – ಸ್ವೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ಫಿಕ್ಸ್?‌ - Suddiyaana - ಕನ್ನಡ ಸುದ್ದಿ: ಇತ್ತೀಚಿನ ಕನ್ನಡ ಸುದ್ದಿ, ಬ್ರೇಕಿಂಗ್ ಕನ್ನಡ ...

ಬೆಂಗಳೂರು: ವಿಧಾನಸಭಾ ಸಭಾಪತಿ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ನಾಳೆ ವಿಧಾನಸಭಾ ಸ್ಪೀಕರ್ ಆಯ್ಕೆ ನಡೆಯಲಿದ್ದು, ಯು.ಟಿ. ಖಾದರ್ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read