HomeKarnatakaBIG NEWS: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

BIG NEWS: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಮತ ಚಲಾಯಿಸಿದ್ದಾರೆ.

ಮೈಸೂರಿನ ಕುವೆಂಪುನಗರದ ಜ್ಞಾನಗಂಗಾ ಶಾಲೆ ಆವರಣದಲ್ಲಿ ಮತಗಟ್ಟೆ ಸಂಖ್ಯೆ 26ರಲ್ಲಿ ಸರತಿ ಸಾಲಿನಲ್ಲಿ ನಿಂತು ಜಾವಗಲ್ ಶ್ರೀನಾಥ್ ಮತದಾನ ಮಾಡಿದರು.

ಜಾವಗಲ್ ಶ್ರೀನಾಥ್ ಮೈಸೂರು ಜಿಲ್ಲಾ ಚುನಾವಣಾ ರಾಯಭಾರಿ ಕೂಡ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular