HomeKarnatakaBIG NEWS: ಸಿಎಂ ಬೊಮ್ಮಾಯಿ ದಿಢೀರ್ ಭೇಟಿಯಾದ ರಮೇಶ್ ಜಾರಕಿಹೊಳಿ

BIG NEWS: ಸಿಎಂ ಬೊಮ್ಮಾಯಿ ದಿಢೀರ್ ಭೇಟಿಯಾದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಬೆಂಗಳೂರಿನ ಆರ್.ಟಿ.ನಗರ ನಿವಾಸಕ್ಕೆ ಆಗಮಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಸಮಾಲೋಚನೆ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿಗಳ ದೆಹಲಿ ಪ್ರವಾಸ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಿಎಂ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular