HomeKarnatakaBIG NEWS: ಸಿಎಂ ಬೊಮ್ಮಾಯಿ ವರುಣಾ ಪ್ರವಾಸ ದಿಢೀರ್ ರದ್ದು

BIG NEWS: ಸಿಎಂ ಬೊಮ್ಮಾಯಿ ವರುಣಾ ಪ್ರವಾಸ ದಿಢೀರ್ ರದ್ದು

ಬೆಂಗಳೂರು: ವಿಧಾನಸಭಾ ಚುನಾವಣೆಯ ಹೈ ವೋಲ್ಟೇಜ್ ಅಖಾಡ ವರುಣಾ ಕ್ಷೇತ್ರದಲ್ಲಿ ಇಂದು ನಡೆಯಬೇಕಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪ್ರವಾಸ ರದ್ದಾಗಿದೆ.

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವರುಣಾ ಕ್ಷೇತ್ರಕ್ಕೆ ಭೇಟಿ ನೀಡಿ, ಚುನಾವಣಾ ಪ್ರಚಾರ ನಡೆಸಲಿದ್ದಾರೆ. ನಾಳೆ ಅಮಿತ್ ಶಾ ಜೊತೆ ಸಿಎಂ ವರುಣಾಗೆ ಪ್ರವಾಸ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದಿನ ವರುಣಾ ಪ್ರವಾಸವನ್ನು ಸಿಎಂ ರದ್ದು ಮಾಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ವರುಣಾ ಕ್ಷೇತ್ರದಲ್ಲಿ ಸಿಎಂ ಬೊಮ್ಮಾಯಿ ಅವರ ರೋಡ್ ಶೋ, ಸಾರ್ವಜನಿಕ ಸಭೆ ನಿಯೋಜಿಸಲಾಗಿತ್ತು. ವರುಣಾ ಬಿಜೆಪಿ ಅಭ್ಯರ್ಥಿ ಸಚಿವ ವಿ. ಸೋಮಣ್ಣ ಪರ ಭರ್ಜರಿ ಪ್ರಚಾರ ನಡೆಸಲಿದ್ದರು. ಆದರೆ ಕೊನೇ ಕ್ಷಣದಲ್ಲಿ ವರುಣಾ ಪ್ರವಾಸ ರದ್ದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular