HomeKarnatakaBIG NEWS: ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್

BIG NEWS: ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ.

ಸಿಎಂ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿರುವ ಕೆ.ವಿ. ಪ್ರಭಾಕರ್ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಅದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular