HomeKarnatakaBIG NEWS: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು...

BIG NEWS: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ.

ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಆರೊಪದ ಬಗ್ಗೆ ತನಿಖೆಯಾಗಬೇಕು. ವಿವಾದಾತ್ಮಕ ಚರ್ಚೆ ಹುಟ್ಟು ಹಾಕಿದ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್ ದೂರಿನಲ್ಲಿ ಒತ್ತಾಯಿಸಿದ್ದಾರೆ.

24 ಹಿಂದೂ ಕಾರ್ಯಕರ್ತರನ್ನು ಸಿಎಂ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular