HomeKarnatakaBIG NEWS: ಸಿಎಂ ಸಿದ್ದರಾಮಯ್ಯರನ್ನು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಅಭಿಮಾನಿಗಳು

BIG NEWS: ಸಿಎಂ ಸಿದ್ದರಾಮಯ್ಯರನ್ನು ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಅಭಿಮಾನಿಗಳು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ ವ್ಯಕ್ತಿಯನ್ನು ಹಿಡಿದು ಥಳಿಸಿದ ಸಿದ್ದರಾಮಯ್ಯ ಅಭಿಮಾನಿಗಳು, ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಕೆ.ಪಿ.ಅಗ್ರಹಾರದಲ್ಲಿ ನಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟರ್ ನೋಡಿ ಬಯ್ಯುತ್ತಿದ್ದ ವ್ಯಕ್ತಿಯನ್ನು ಹಿಡಿದ ಸಿದ್ದರಾಮಯ್ಯ ಅಭಿಮಾನಿಗಳು, ಆತನ ಕಪಾಳಕ್ಕೆ ಬಾರಿಸಿದ್ದಾರೆ. ಅಲ್ಲದೇ ಕ್ಷಮೆ ಕೇಳುವಂತೆ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವೇಳೆ ವ್ಯಕ್ತಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧವೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular