
ಬಾಗಲಕೋಟೆ; ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಇಂದಿರಾ ಕ್ಯಾಂಟೀನ್ ನಲ್ಲಿ ಭರ್ಜರಿ ಹೋಳಿಗೆ ಊಟ ನೀಡಲಾಗುತ್ತಿದೆ.
ಬಾಗಲಕೋಟೆಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಇಂದು ಮಯೂರ ಮೋರೆ ಟ್ರಸ್ಟ್ ವತಿಯಿಂದ ಜನರಿಗೆ ಹೋಳಿಗೆ ಊಟ ಉಣಬಡಿಸಲಾಗುತ್ತಿದೆ.
10 ರೂಪಾಯಿಗೆ ಒಂದು ಹೋಳಿಗೆ, ಅನ್ನ-ಸಾಂಬಾರ್, ಮೊಸರನ್ನ ವಿತರಿಸಲಾಗುತ್ತಿದೆ
