BIG NEWS: ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧೆ ಬಹುತೇಕ ಖಚಿತ

ಮೈಸೂರು: ಹೈಕಮಾಂಡ್ ಸೂಚನೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರ ಬಿಟ್ಟು ವರುಣಾದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಪರೋಕ್ಷವಾಗಿ ಖಚಿತಪಡಿಸಿದ್ದಾರೆ. ಇನ್ನು 2-3 ದಿನಗಳಲ್ಲಿ ನಮ್ಮ ತಂದೆ ತಮ್ಮ ಸ್ಪರ್ಧೆಯ ಕ್ಷೇತ್ರದ ಬಗ್ಗೆ ತಿಳಿಸಲಿದ್ದಾರೆ ಎಂದು ಹೇಳಿದ್ದಾರೆ.

ವರುಣಾದಿಂದ ಸ್ಪರ್ಧೆ ಮಾಡುವಂತೆ ಸಿದ್ದರಾಮಯ್ಯನವರಿಗೆ ವರಿಷ್ಠರು ಸಲಹೆ ನೀಡಿದ್ದಾರೆ. ಈ ಹಿಂದೆಯೇ ನಾನು ಕೂಡ ಅವರಿಗೆ ವರುಣಾದಿಂದ ಸ್ಪರ್ಧಿಸುವಂತೆ ಹೇಳಿದ್ದೆ. ಆಂತರಿಕ ಸಮೀಕ್ಷೆ ವರದಿಯಲ್ಲಿ ಕೂಡ ಸಿದ್ದರಾಮಯ್ಯ ಪರವಾಗಿ ಫಲಿತಾಂಶ ಬಂದಿದೆ. ಹೈಕಮಾಂಡ್ ಯಾಕೆ ಈ ನಿರ್ಧಾರ ಮಾಡಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read