HomeKarnatakaBIG NEWS: ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಮಾಜಿ ಸಿಎಂ HDK

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದ ಮಾಜಿ ಸಿಎಂ HDK

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ಕೋಟಾ ದೊಡ್ಡದಿದೆ. ಆದರೆ ನಂಬರ್ಸ್ ಬರಬೇಕಲ್ಲಾ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೂ ಸಿಎಂ ಹುದ್ದೆ ಆಕಾಂಕ್ಷಿ, ಡಿ.ಕೆ. ಶಿವಕುಮಾರ್ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಕಾಂಗ್ರೆಸ್ ನಲ್ಲಿ ಸಿಎಂ ಕೋಟಾ ದೊಡ್ಡದಿದೆ. ಆದರೆ ನಂಬರ್ಸ್ ಬರಬೇಕಲ್ಲಾ…… ನಂಬರ್ಸ್ ಬಂದ ಮೇಲೆ ಯಾರು ಸಿಎಂ ಎಂಬ ಚರ್ಚೆ ಬರೋದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವ ಕಾರಣಕ್ಕೂ ಕಾಂಗ್ರೆಸ್, ಬಿಜೆಪಿ ಅಧಿಕಾರಕ್ಕೆ ಬರಲ್ಲ, ಎರಡೂ ಪಕ್ಷಗಳು 60-70 ಸೀಟ್ ದಾಟುವುದಿಲ್ಲ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular