 ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೋಲಿನ ಬಗ್ಗೆ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸೋಲಿನ ಬಗ್ಗೆ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಮೂಡಿಗೆರೆ ಕ್ಷೇತ್ರದಲ್ಲಿ ಬಿಜೆಪಿಗೆ ಜೀವ ತುಂಬಿದ್ದು ನಾನು. ಸಿ.ಟಿ. ರವಿ ನನ್ನನ್ನು ಬಿಜೆಪಿಯಿಂದ ಹೊರ ಕಳುಹಿಸಿದರು. ಆದರೆ ಇಂದು ಸಿ.ಟಿ. ರವಿಯವರನ್ನು ಕ್ಷೇತ್ರದಿಂದಲೇ ಜನ ಹೊರಕಳುಹಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯಿತ ಕ್ಷೇತ್ರ. ದತ್ತಮಾಲೆ, ಅಹಿತಕರ ಘಟನೆಗಳನ್ನು ಮುಂದಿಟ್ಟು ಸಿ.ಟಿ. ರವಿ ಪ್ರಚಾರ ನಡೆಸಿದ್ರು. ಇನ್ಮುಂದೆ ಸಿ.ಟಿ. ರವಿಯವರ ಈ ವಿಚಾರಗಳು ಕೆಲಸ ಮಾಡಲ್ಲ ಎಂದು ಹೇಳಿದ್ದಾರೆ.

		 Loading ...
 Loading ... 