HomeKarnatakaBIG NEWS: ಸ್ಯಾಂಟ್ರೋ ರವಿ ನಿವಾಸಗಳ ಮೇಲೆ ಪೊಲೀಸರ ದಾಳಿ

BIG NEWS: ಸ್ಯಾಂಟ್ರೋ ರವಿ ನಿವಾಸಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಸ್ಯಾಂಟ್ರೋ ರವಿ ಫ್ಲ್ಯಾಟ್ ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿಯ ಬೆಂಗಳೂರಿನ ಮೂರು ಫ್ಲ್ಯಾಟ್ ಗಳ ಮೇಲೆ ಮೈಸೂರಿನ ವಿಜಯನಗರ ಠಾಣೆ ಪೋಲಿಸರು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಶೇಷಾದ್ರಿಪುರಂ, ಬಸವನಗುಡಿ, ಟ್ರಿನಿಟಿ ಸರ್ಕಲ್ ನಲ್ಲಿರುವ ಮೂರು ಅಪಾರ್ಟ್ ಮೆಂಟ್ ನಿವಾಸಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವು ಮಾಹಿತಿ ಸಂಗ್ರಹಿಸಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆಯೇ ಸ್ಯಾಂಟ್ರೋ ರವಿ ಫ್ಲ್ಯಾಟ್ ನಿಂದ ತೆರಳಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular