
ಸ್ಯಾಂಟ್ರೋ ರವಿಯನ್ನು ಇಂದು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಪೊಲೀಸರು ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡದೇ ಜನವರಿ 25ರವರೆಗೆ ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

