HomeKarnatakaBIG NEWS: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು

BIG NEWS: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು

ಬೆಂಗಳೂರು: ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ಬಾಲಕರು ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಲಕರ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular