BIG NEWS: ಹಬ್ಬದ ದಿನವೇ ಮತ್ತೊಂದು ದುರಂತ; ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್ ಬಿ ಐ ನೌಕರ ನೀರು ಪಾಲು

ಮೈಸೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ಎಸ್ ಬಿ  ಐ ನೌಕರ ನೀರುಪಾಲಾಗಿರುವ ಘಟನೆ ನಡೆದಿದೆ.

ಮಳವಳ್ಳಿಯ ಹೊನಗನಹಳ್ಳಿ ನಿವಾಸಿ ಗಂಗಾಧರ್ ಮೃತ ವ್ಯಕ್ತಿ. ಯುಗಾದಿ ಹಿನ್ನೆಲೆಯಲ್ಲಿ ಸಾವಿರಾರು ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆಂದು ಆಗಮಿಸಿದ್ದರು. ಈ ವೇಳೆ ಗಂಗಾಧರ್ ಸ್ನಾನಕ್ಕೆಂದು ನದಿಗೆ ಇಳಿದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಟಿ.ನರಸಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read