BIG NEWS: ಹಾಲು ಉತ್ಪಾದಕರಿಗೆ ಶಾಕ್; ಹಾಲಿನ ಪ್ರೋತ್ಸಾಹ ಧನ 1.50 ರೂ. ಕಡಿತ

ಬೆಂಗಳೂರು : ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹಧನವನ್ನು ಕಡಿತ ಮಾಡುವುದಾಗಿ ಘೋಷಣೆ ಮಾಡಿದೆ.

ಹಾಲು ಉತ್ಪಾದಕರಿಗೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ಲೀಟರ್ಗೆ 1.50 ರೂ. ಕಡಿತ ಮಾಡುವುದಾಗಿ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಹೇಳಿದೆ. ಈ ಮೂಲಕ ರೈತರಿಗೆ ಹಾಲು ಒಕ್ಕೂಟ ಶಾಕ್ ನೀಡಿದೆ.

ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಪ್ರತಿ ಲೀಟರ್ ಹಾಲಿಗೆ   2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಆದರೆ ಈ  ಪ್ರೋತ್ಸಾಹಧನ ಏಪ್ರಿಲ್ ತಿಂಗಳ 1ರಿಂದ ಮೆ ತಿಂಗಳ 31ರವರೆಗೆ ಮಾತ್ರ ಅನ್ವಯವಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read