BIG NEWS: ಹಾವು ಕಚ್ಚಿ RFO ದುರ್ಮರಣ

ಚಿತ್ರದುರ್ಗ: ವಿಷಕಾರಿ ಹಾವು ಕಚ್ಚಿ ಆರ್ ಎಫ್ ಒ ಸಾವನ್ನಪ್ಪಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ನಡೆದಿದೆ.

36 ವರ್ಷದ ಪ್ರಕಾಶ್ ಮೃತ ಆರ್ ಎಫ್ ಒ. ಹಾವು ಕಚ್ಚಿದ್ದರಿಂದ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಮಹದೇವ ಸಸ್ಯಕ್ಷೇತ್ರದಲ್ಲಿ ವಾಕಿಂಗ್ ಹೋಗಿದ್ದಾಗ ದುರಂತ ಸಂಭವಿಸಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಆರ್ ಎಫ್ ಒ ಕೊನೆಯುಸಿರೆಳೆದಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read