BIG NEWS: ಹಿಂದಿನ BJP ಸರ್ಕಾರದ ಪಾಪದ ಕಲೆಗಳನ್ನು ಒಂದೊಂದಾಗಿ ತೊಳೆಯುತ್ತೇವೆ; ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ವಿರುದ್ಧ ಕಿಡಿ ಕಾರಿರುವ ರಾಜ್ಯ ಕಾಂಗ್ರೆಸ್ ಘಟಕ, ಹಿಂದಿನ ಬಿಜೆಪಿ ಸರ್ಕಾರದ ಪಾಪದ ಕಲೆಗಳನ್ನು ಒಂದೊಂದಾಗಿ ತೊಳೆಯುತ್ತೇವೆ ಎಂದು ವಾಗ್ದಾಳಿ ನಡೆಸಿದೆ.

ಶಿಕ್ಷಣದ ವಿಚಾರದಲ್ಲಿ ಬಿಜೆಪಿ ಮಕ್ಕಳಾಟವಾಡಿದ ಪರಿಣಾಮ ಸರ್ಕಾರಿ ಶಾಲೆ ತೊರೆಯುವವರ ಸಂಖ್ಯೆ ಹೆಚ್ಚಳವಾಗಿದೆ. ನಮ್ಮ ಸರ್ಕಾರ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಕೊಟ್ಟು ಮರಳಿ ಶಾಲೆಗೆ ಕರೆತರುವ ಪ್ರಯತ್ನ ಮಾಡುತ್ತೇವೆ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಹರಿಹಾಯ್ದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read