HomeKarnatakaBIG NEWS : ರಾಜ್ಯದಲ್ಲಿ 12 ಹೂಡಿಕೆಗೆ ಒಡಂಬಡಿಕೆ : 70,950 ಉದ್ಯೋಗ ಸೃಷ್ಟಿ ನಿರೀಕ್ಷೆ

BIG NEWS : ರಾಜ್ಯದಲ್ಲಿ 12 ಹೂಡಿಕೆಗೆ ಒಡಂಬಡಿಕೆ : 70,950 ಉದ್ಯೋಗ ಸೃಷ್ಟಿ ನಿರೀಕ್ಷೆ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಸಿಹಿಸುದ್ದಿ ನೀಡಿದ್ದು, ಈ ವರ್ಷ ರಾಜ್ಯದಲ್ಲಿ 70,950 ಉದ್ಯೋಗವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.

ಕಳೆದ ಒಂದು ವರ್ಷದಲ್ಲಿ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ 12 ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಒಡಂಬಡಿಕೆಗಳು ಏರ್ಪಟ್ಟಿದ್ದು, ಇದರಿಂದ ಭವಿಷ್ಯದಲ್ಲಿ 70,950 ಉದ್ಯೋಗವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ ಎಂದು  ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular