BIG NEWS : ರಾಜ್ಯದ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವು : CM ಸಿದ್ದರಾಮಯ್ಯ ಸಂತಾಪ.!

ಬೆಂಗಳೂರು : ರಾಜ್ಯದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read