HomeKarnatakaBIG NEWS: 18 ಶಾಸಕರಿಗೆ ಮಂತ್ರಿಭಾಗ್ಯ ಸಾಧ್ಯತೆ; ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

BIG NEWS: 18 ಶಾಸಕರಿಗೆ ಮಂತ್ರಿಭಾಗ್ಯ ಸಾಧ್ಯತೆ; ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ವರಿಷ್ಠರು ಸರಣಿ ಸಭೆಗಳನ್ನು ನಡೆಸಿದ್ದು, ಇಂದು ಸಂಜೆ ವೇಳೆಗೆ ಸಚಿವರ ಪಟ್ಟಿ ಫೈನಲ್ ಆಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ 18 ಶಾಸಕರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಸಂಭಾವ್ಯ ಸಚಿವರ ಪಟ್ಟಿ ಲಭ್ಯವಾಗಿದ್ದು, ಈಶ್ವರ ಖಂಡ್ರೆ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ಶಾಸಕರಿಗೆ ಮಂತ್ರಿ ಸ್ಥಾನ ಸಿಗಲಿದೆ.

ಈಶ್ವರ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಶರಣಬಸಪ್ಪ ದರ್ಶನಾಪೂರ, ಬಸವರಾಜ್ ರಾಯರೆಡ್ಡಿ, ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಎಸ್.ಎಸ್.ಮಲ್ಲಿಕಾರ್ಜುನ, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ಕೃಷ್ಣ ಬೈರೇಗೌಡ, ರಹಿಂ ಖಾನ್, ಡಾ.ಅಜಯ್ ಸಿಂಗ್, ಸಿ.ಪುಟ್ತರಂಗಶೆಟ್ಟಿ, ಎಂ.ಪಿ.ನರೇಂದ್ರಸ್ವಾಮಿ, ಎಂ.ಸಿ.ಸುಧಾಕರ್, ಹೆಚ್.ಕೆ.ಪಾಟೀಲ್, ಡಿ.ಸುಧಾಕರ್, ಕೆ.ಎನ್.ರಾಜಣ್ಣ, ಬಿ.ನಾಗೇಂದ್ರ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular