HomeIndiaBIG NEWS: 1,800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

BIG NEWS: 1,800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,839 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,692 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 25,178 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,14,599 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 00,439 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,79,735 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 73,706 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular