
ದೇಶದಲ್ಲಿ ಈವರೆಗೆ 5,30,867 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 15,208 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,69,711 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 06,553 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,99,034 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,18,694 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

