
ದೇಶದಲ್ಲಿ ಈವರೆಗೆ 530916 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 23091 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 44179712 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 01,979 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,16,373 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,31,086 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

