HomeIndiaBIG NEWS: 24 ಗಂಟೆಯಲ್ಲಿ 490 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

BIG NEWS: 24 ಗಂಟೆಯಲ್ಲಿ 490 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 490 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,31,856 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 5,707 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,51,353 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,380 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,04,252 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,24,753 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular