HomeIndiaBIG NEWS: 24 ಗಂಟೆಯಲ್ಲಿ 5,357 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

BIG NEWS: 24 ಗಂಟೆಯಲ್ಲಿ 5,357 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 5,357 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,965 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 32,814 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,92,837 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 00,659 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,23,322 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,57,894 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular