BIG NEWS: 3.27 ಲಕ್ಷ ಕೋಟಿ ರೂ. ಬಜೆಟ್; 5 ಗ್ಯಾರಂಟಿ ಯೋಜನೆಗಾಗಿ 52,000 ಕೋಟಿ ರೂ. ಅನುದಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮುಖ್ಯಮಂತ್ರಿಯಾಗಿಯೇ ಸಿದ್ದರಾಮಯ್ಯ 7 ಬಾರಿ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ ಗಾತ್ರ 3,27,747 ಲಕ್ಷ ಕೋಟಿ ರೂ. ಆಗಿದೆ. ಬಜೆಟ್ ನಲ್ಲಿ 22,441 ಕೋಟಿ ರೂ. ಸಾಲ ಮರು ಪಾವತಿಗೆ ವ್ಯಯವಾಗಲಿದೆ. ಬಂಡವಾಳ ಹೂಡಿಕೆಗೆ 54,374 ಕೋಟಿ ವೆಚ್ಚ ಮಾಡಲಾಗುತ್ತಿದೆ. ಆದಾಯ ಹೆಚ್ಚಿಸಲು ಅಬಕಾರಿ ಸುಂಕವನ್ನು ಶೇ.20ರಷ್ಟು ಹೆಚ್ಚಿಸಲಾಗಿದೆ.

ಇನ್ನು 5 ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read