HomeKarnatakaBIG NEWS : ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ʻ4 ನೇ ಶನಿವಾರʼ...

BIG NEWS : ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ʻ4 ನೇ ಶನಿವಾರʼ ರಜೆ

ಬೆಂಗಳೂರು : ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ಪ್ರತಿ ತಿಂಗಳ 4 ನೇ ಶನಿವಾರ ರಜೆ ನೀಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ನಾಲ್ಕನೇ ಶನಿವಾರ ರಜೆ ನೀಡಿ ಹೈಕೋರ್ಟ್‌ ನ ಜನರಲ್‌ ವಿ. ಶ್ರೀಶಾನಂದ್‌ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ತಿಂಗಳಿನಿಂದ ನಾಲ್ಕನೇ ಶನಿವಾರದ ರಜೆ ಎಲ್ಲಾ ನ್ಯಾಯಾಲಯಗಳಿಗೂ ಅನ್ವಯವಾಗಲಿದೆ. ಈ ಹಿನ್ನೆಲೆಯಲ್ಲಿ ರಜೆಯನ್ನು ಎಲ್ಲಾ ನ್ಯಾಯಾಲಯಗಳ ಸಿಬ್ಬಂದಿಗೂ ವಿಸ್ತರಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular