BIG NEWS: 7ನೇ ವೇತನ ಆಯೋಗ; ಮದ್ಯಂತರ ವರದಿ ಬಗ್ಗೆ ಸಿಎಂ ಸ್ಪಷ್ಟನೆ

ಹುಬ್ಬಳ್ಳಿ: 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದು, ಬಂದ ಕೂಡಲೇ ಜಾರಿಗೊಳಿಸಲಾಗುವುದು ಎಂದರು.

2023-24ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read