HomeKarnatakaBIG NEWS: 7ನೇ ವೇತನ ಆಯೋಗ; ಮದ್ಯಂತರ ವರದಿ ಬಗ್ಗೆ ಸಿಎಂ ಸ್ಪಷ್ಟನೆ

BIG NEWS: 7ನೇ ವೇತನ ಆಯೋಗ; ಮದ್ಯಂತರ ವರದಿ ಬಗ್ಗೆ ಸಿಎಂ ಸ್ಪಷ್ಟನೆ

ಹುಬ್ಬಳ್ಳಿ: 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದು, ಬಂದ ಕೂಡಲೇ ಜಾರಿಗೊಳಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023-24ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್ ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಟ್ಟಿದ್ದೇವೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular