BIG NEWS : ವಿಧಾನಪರಿಷತ್ ನಲ್ಲಿ8 ತಿದ್ದುಪಡಿ ವಿಧೇಯಕಗಳು ಅಂಗೀಕಾರ

ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಎಂಟು ತಿದ್ದುಪಡಿ ವಿಧೇಯಕಗಳಿಗೆ ವಿಧಾನಪರಿಷತ್‌ ಗುರುವಾರ ಅಂಗೀಕಾರ ನೀಡಿದೆ.

ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರೆ ಕಾನೂನು ವಿಧೇಯಕ, ಶ್ರೀ ರೇಣುಕ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ, ಕರ್ನಾಟಕ ಸಿವಿಲ್‌ ನ್ಯಾಯಾಲಯಗಳ ವಿಧೇಯಕ, ಕರ್ನಾಟಕ ಉಚ್ಛ ನ್ಯಾಯಾಲಯದ ವಿಧೇಯಕ, ಕರ್ನಾಟಕ ಸಾರ್ವಜನಿಕ ಪರೀಕ್ಷೆ ವಿಧೇಯಕ, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ವಿಧೇಯಕ, ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ವಿಧೇಯಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ಮಸೂದೆಗೆ ಒಪ್ಪಿಗೆ ಸಿಕ್ಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read