BIG NEWS: 9 ಮತ್ತು 11ನೇ ತರಗತಿಗೂ ಮೌಲ್ಯಾಂಕನ ಪರೀಕ್ಷೆ ವಿಸ್ತರಣೆಗೆ ಚಿಂತನೆ

ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಮತ್ತಷ್ಟು ಹೆಚ್ಚಿಸುವ ಉದ್ದೇಶದಿಂದ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಐದು ಮತ್ತು ಎಂಟನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಇದೀಗ 9 ಮತ್ತು 11ನೇ ತರಗತಿಗೂ ಮೌಲ್ಯಾಂಕನ ಪರೀಕ್ಷೆ ವಿಸ್ತರಿಸಲು ಚಿಂತನೆ ನಡೆಸಲಾಗಿದ್ದು, ಆದರೆ ಇದು ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವ ಸಾಧ್ಯತೆ ಇದೆ.

ಈಗಾಗಲೇ ನೆರೆ ರಾಜ್ಯಗಳಲ್ಲಿ 9 ಮತ್ತು 11ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲಾಗುತ್ತಿದ್ದು, ಇದನ್ನು ರಾಜ್ಯದಲ್ಲೂ ಜಾರಿಗೆ ತರಲು ಶಿಕ್ಷಣ ಇಲಾಖೆಯಿಂದ ಚಿಂತನೆ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read