BIG NEWS: 9 ವರ್ಷದ ಮಗನನ್ನು ಬರ್ಬರವಾಗಿ ಹತ್ಯೆಗೈದ ತಂದೆ

ಕೋಲಾರ: ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.

9 ವರ್ಷದ ಭುವನ್ ಮೃತ ಪುತ್ರ. ಬಾಲಸುಬ್ರಹ್ಮಣ್ಯಂ ಮಗನನ್ನು ಕೊಲೆಗೈದ ತಂದೆ. ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ ಬಾಲಸುಬ್ರಹ್ಮಣ್ಯಂ ಈ ಹಿಂದೆ ಪತ್ನಿಯನ್ನೇ ಕೊಂದು ಜೈಲು ಸೇರಿದ್ದ. ಈಗ ಮಗನನ್ನೇ ಚಾಕುವಿನಿಂದ ಇರಿದು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ನಂಗಲಿ ಠಾಣೆ ಪೊಲೀಸರು ಆರೋಪಿ ಬಾಲಸುಬ್ರಹ್ಮಣ್ಯಂ ನನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read