BIG NEWS : ಹಣ ಕಳ್ಳತನ ಆರೋಪ : ‘ರಿಯಾಲಿಟಿ ಶೋ’ ಮಾಜಿ ಸ್ಪರ್ಧಿ ಅರೆಸ್ಟ್

ಕಾರವಾರ : ಹಣ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ರಿಯಾಲಿಟಿ ಶೋ ಮಾಜಿ ಸ್ಪರ್ಧಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಂಕೋಲದ ಬಾಳೆಗದ್ದೆ ಗ್ರಾಮದ ಯುವಕ ಭಾಸ್ಕರ್ ಎಂದು ಗುರುತಿಸಲಾಗಿದೆ.

ಈತ ಯಲ್ಲಾಪುರದ ಅಂಗಡಿಯೊಂದರಲ್ಲೊ ಹಣ ಕದ್ದಿದ್ದು, ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಹಿನ್ನೆಲೆ ಈತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಈತ ಖಾಸಗಿ ಚಾನೆಲ್ ಒಂದರಲ್ಲಿ ನಡೆದ ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ್ದನು . ಆರೋಪಿಯಿಂದ 14 ಸಾವಿರ ಹಣ ವಶಕ್ಕೆ  ಪಡೆದು ಆರೋಪಿಯನ್ನು ಬಂಧಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read