BIG NEWS : ರಾಜ್ಯದಲ್ಲಿ ಇ-ವಾಹನ ಕ್ಷೇತ್ರದಲ್ಲಿ 5 ವರ್ಷಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇ-ವಾಹನ ಕ್ಷೇತ್ರದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ.

ರಾಜ್ಯದಲ್ಲಿ ವಿದ್ಯುತ್‌ ವಾಹನ ನೀತಿ ಮೂಲಕ 50 ಸಾವಿರ ಕೋಟಿ ಹೂಡಿಕೆ ಆಕರ್ಷಣೆಗೆ ಆದ್ಯತೆ ನೀಡಲಾಗಿದೆ. ಇ- ವಾಹನ ಕ್ಷೇತ್ರದಲ್ಲಿ 5 ವರ್ಷಗಳಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಇಟ್ಟುಕೊಳ್ಳಲಾಗಿದೆ.

ಪರಿಸರ ಸ್ನೇಹಿ ಇ- ವಾಹನಗಳ ಸಾರ್ವಜನಿಕ ಚಾರ್ಜಿಂಗ್‌ ಸ್ಟೇಷನ್‌ಗಳ ಸಂಖ್ಯೆಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ 5000 ಚಾರ್ಜಿಂಗ್‌ ಸ್ಟೇಷನ್‌ಗಳಿವೆ. ಈವರೆಗೆ 3.31 ಲಕ್ಷ ಇ- ವಾಹನಗಳ ನೋಂದಣಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read