HomeKarnatakaBIG NEWS : ಗಣರಾಜ್ಯೋತ್ಸವದಂದು ಧ್ವಜಾರೋಹಣಕ್ಕೆ ಸಚಿವರುಗಳ ನೇಮಕ , ನಿಮ್ಮ ಜಿಲ್ಲೆಯಲ್ಲಿ ಯಾರು ಚೆಕ್...

BIG NEWS : ಗಣರಾಜ್ಯೋತ್ಸವದಂದು ಧ್ವಜಾರೋಹಣಕ್ಕೆ ಸಚಿವರುಗಳ ನೇಮಕ , ನಿಮ್ಮ ಜಿಲ್ಲೆಯಲ್ಲಿ ಯಾರು ಚೆಕ್ ಮಾಡ್ಕೊಳ್ಳಿ.!

ಬೆಂಗಳೂರು : 26ನೇ ಜನವರಿ, 2025ರ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

26ನೇ ಜನವರಿ, 2025ರ ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ (ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ) ಈ ಕೆಳಗೆ ಸೂಚಿಸಿದಂತೆ ಮಾನ್ಯ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular