HomeKarnatakaBIG NEWS : 'ಆಸ್ತಿ ಮಾಲೀಕ'ರೇ ಗಮನಿಸಿ : ಇ-ಖಾತಾ ಪಡೆಯುವುದು ಬಹಳ ಸುಲಭ, ಜಸ್ಟ್...

BIG NEWS : ‘ಆಸ್ತಿ ಮಾಲೀಕ’ರೇ ಗಮನಿಸಿ : ಇ-ಖಾತಾ ಪಡೆಯುವುದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ |WATCH VIDEO

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಆರಂಭಿಸಲಾಗಿದ್ದು, ಖಾತೆ ಇಲ್ಲದವರೂ ಸಹ ಇ-ಖಾತಾ ಪಡೆಯಬಹುದಾಗಿದೆ. ಆನ್ ಲೈನ್ ಮೂಲಕ ಖಾತಾ ಪಡೆಯೋದು ಹೇಗೆ? ಏನೆಲ್ಲಾ ದಾಖಲೆಗಳು ಬೇಕು ಎನ್ನುವ ವಿವರ ಇಲ್ಲಿದೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಆರಂಭಿಸಲಾಗಿದ್ದು, ಖಾತೆ ಇಲ್ಲದವರೂ ಸಹ ಇ-ಖಾತಾ ಪಡೆಯಬಹುದಾಗಿದೆ. ಆನ್ ಲೈನ್ ಮೂಲಕ ಖಾತಾ ಪಡೆಯೋದು ಹೇಗೆ? ಏನೆಲ್ಲಾ ದಾಖಲೆಗಳು ಬೇಕು ಎನ್ನುವ ವಿವರ ಇಲ್ಲಿದೆ.

ಮಾಲೀಕರ ಆಧಾರ್ ಕಾರ್ಡ್, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್ ಡೀಡ್ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ – ಖಾತಾವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತಂತೆ ಸಂಶಯವಿದ್ದಲ್ಲಿ ಇ – ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular