BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ ‘OTR’ ಸಂಖ್ಯೆ ಕಡ್ಡಾಯ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಮೊದಲು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ (ಎನ್.ಎಸ್.ಪಿ) https://scholarships.karnataka.gov.in ರಲ್ಲಿ ಒನ್ ಟೈಮ್ ನೋಂದಣಿ (ಓಟಿಆರ್) ಸಂಖ್ಯೆಯನ್ನು ಕಡ್ಡಾಯವಾಗಿ ರಚಿಸುವಂತೆ ಶಿಕಾರಿಪುರ ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು) ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಶಿಕಾರಿಪುರ, ದೂ.ಸಂ: 08187-295026 ನ್ನು ಸಂಪರ್ಕಿಸುವುದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read