HomeKarnatakaBIG NEWS: ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ; ಎರಡು ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ -...

BIG NEWS: ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ; ಎರಡು ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ – ಕಾಲೇಜುಗಳಿಗೆ ನಾಳೆ ರಜೆ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದು, ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.

ನಾಳೆ ಶ್ರೀನಿವಾಸ್ ಪ್ರಸಾದ್ ಮೃತ ದೇಹದ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮೃತರ ಗೌರವಾರ್ಥ ನಾಳೆ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಕಚೇರಿ ಹಾಗೂ ಶಾಲಾ – ಕಾಲೇಜುಗಳಿಗೆ ರಜಾ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular