BIG NEWS : ಬಿಹಾರದಲ್ಲಿ ಬೆಳ್ಳಂ ಬೆಳಗ್ಗೆ ಭಾರಿ ‘ಅಗ್ನಿ ದುರಂತ’ , ಹಲವು ಮನೆಗಳು ಸುಟ್ಟು ಭಸ್ಮ |Video

ನವದೆಹಲಿ : ಬಿಹಾರದ ಕಟಿಹಾರ್ ಜಿಲ್ಲೆಯ ಕಮಲಕಣಿ ಗ್ರಾಮದಲ್ಲಿ ಶನಿವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಹಲವು ಮನೆಗಳು ಸುಟ್ಟು ಭಸ್ಮವಾಗಿದೆ. ಕುರ್ಸೆಲಾ ಬ್ಲಾಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅನೇಕ ಮನೆಗಳು ಸುಟ್ಟುಹೋಗಿವೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

https://twitter.com/i/status/1768830928661688639

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read