HomeKarnatakaBIG NEWS: BJP ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

BIG NEWS: BJP ನಾಯಕರ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಬೆಂಗಳೂರು: ಕಾಂಗ್ರೆಸ್ ಮುಖಂಡರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಚಿವ ವಿ. ಸೋಮಣ್ಣ ವಿರುದ್ಧ ದೂರು ನೀಡಿದೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಯಕರ ವಿರುದ್ಧ ದೂರು ದಾಖಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರುಣಾ ಹಾಗೂ ಚಾಮರಾಜನಗರ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಆಮಿಷವೊಡ್ಡಿದ್ದಾರೆ. ಇನ್ನು ಚುನಾವಣಾ ಪ್ರಚಾರದ ವೇಳೆ ಕೇಂದ್ರ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆ, ಘರ್ಷಣೆ, ಗಲಭೆಗಳು ಹೆಚ್ಚಾಗುತ್ತವೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿ. ಸೋಮಣ್ಣ ಹಾಗೂ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular