HomeKarnatakaBIG NEWS: BJP ಮುಖಂಡ ಎನ್.ಆರ್.ರಮೇಶ್ ಗೆ ಸಮನ್ಸ್ ಜಾರಿ

BIG NEWS: BJP ಮುಖಂಡ ಎನ್.ಆರ್.ರಮೇಶ್ ಗೆ ಸಮನ್ಸ್ ಜಾರಿ

ಬೆಂಗಳೂರು: ಬಿಜೆಪಿ ಮುಖಂಡ ಎನ್ ಆರ್.ರಮೇಶ್ ಗೆ ಬೆಂಗಳೂರಿನ 37ನೇ ಎ.ಸಿ.ಎಂ.ಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಕೊರೊನಾ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ರಮೇಶ್ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

2022ರ ಜನವರಿಯಲ್ಲಿ ಎನ್.ಆರ್.ರಮೇಶ್ ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎನ್.ಆರ್.ರಮೇಶ್ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular