HomeKarnatakaBIG NEWS : 7 ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್ ಪಾದಯಾತ್ರೆ ; ನಾಳೆ ಬೃಹತ್...

BIG NEWS : 7 ನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್ ಪಾದಯಾತ್ರೆ ; ನಾಳೆ ಬೃಹತ್ ಸಮಾವೇಶ ನಿಗದಿ.!

ಬೆಂಗಳೂರು : ಜೆಡಿಎಸ್ ಬಿಜೆಪಿ ಪಕ್ಷಗಳ ಪಾದಯಾತ್ರೆ 7 ನೇ ದಿನಕ್ಕೆ ಕಾಲಿಟ್ಟಿದ್ದು, ಅಂತಿಮ ಹಂತಕ್ಕೆ ಬಂದು ತಲುಪಿದೆ. ಸರ್ಕಾರದ ವಿರುದ್ಧ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಅಂತಿಮ ಹಂತಕ್ಕೆ ಬಂದು ತಲುಪಿದ್ದು, ಆ.10ರ ಶನಿವಾರ ಮೈಸೂರಿನ ಯುವರಾಜ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭ್ರಷ್ಟ ಕಾಂಗ್ರೆಸ್ ಹಗರಣಗಳ ಸರ್ಕಾರದ ವಿರುದ್ಧ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆ ಅಂತಿಮ ಹಂತಕ್ಕೆ ಬಂದು ತಲುಪಿದ್ದು, ಆ.10ರ ಶನಿವಾರ ಮೈಸೂರಿನ ಯುವರಾಜ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಲಕ್ಷ ಲಕ್ಷ ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular