BIG NEWS: ನ್ಯಾಯಾಂಗ ಸೇವೆ ನೇಮಕಾತಿ, ಸಿನಿ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ಸೇರಿ ವಿವಿಧ ವಿಧೇಯಕಗಳಿಗೆ ಸಂಪುಟ ಸಭೆ ಅನುಮೋದನೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ…

”ಔಷಧಗಳು ಮತ್ತು ಸೌಂದರ್ಯ ವರ್ದಕಗಳು (ಕರ್ನಾಟಕ ತಿದ್ದುಪಡಿ), 2025”ಕ್ಕೆ ಅನುಮೋದನೆ

ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ (ತಿದ್ದುಪಡಿ) ವಿದೇಯಕ, 2025ಕ್ಕೆ ಅನುಮೋದನೆ

ಕರ್ನಾಟಕ ರಾಜ್ಯ ಹಜ್ ಸಮಿತಿ ನಿಯಮಾವಳಿ, 2025 ಅನ್ನು ಜಾರಿಗೆ ತರಲು ನಿರ್ಧಾರ

ಕರ್ನಾಟಕ ಕಿರು ಬಂದರುಗಳಲ್ಲಿ ಕಬ್ಬಿಣದ ಅದಿರು ನಿರ್ವಹಣಾ ನೀತಿ, 2025 ಅನ್ನು ಜಾರಿಗೆ ತರಲು ಅನುಮೋದನೆ

ಕರ್ನಾಟಕ ನ್ಯಾಯಾಂಗ ಸೇವೆ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025ಕ್ಕೆ ಅನುಮೋದನೆ

ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2025 ವನ್ನು ವಿಧಾನ ಮಂಡಲದ ಉಭಯ ಸದನಗಳ ಮುಂದೆ ಮಂಡಿಸಲು ನಿರ್ಧಾರ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read