BIG NEWS : ಇನ್ಮುಂದೆ ʻಕಾವೇರಿ-2ʼ ತಂತ್ರಾಂಶದಲ್ಲಿ ʻವಿವಾಹ ನೋಂದಣಿʼಗೆ ಅವಕಾಶ

ಬೆಂಗಳೂರು : ವಿವಾಹ ನೋಂದಣಿ ಇನ್ನು ಸುಲಭವಾಗಿದ್ದು,ಕಾವೇರಿ-2 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು,  ಕಾವೇರಿ-2 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಅವಕಾಶ ಕಲ್ಪಿಸುವ ‘ಹಿಂದೂ ವಿವಾಹಗಳ ನೋಂದಣಿ (ತಿದ್ದುಪಡಿ) ನಿಯಮಗಳು – 2024’ ಅನ್ನು ಸಚಿವ ಸಂಪುಟ ಸಭೆ ಅನುಮೋದಿಸಿದೆ.

ಈ ಮೂಲಕ ವಿವಾಹ ನೋಂದಣಿಗೆ ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ-1 ಕೇಂದ್ರಗಳಲ್ಲಿಯೂ ಅವಕಾಶ ಕಲ್ಪಿಸಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read