HomeKarnatakaBIG NEWS: ರಾಜ್ಯದ ಟ್ಯಾಬ್ಲೋ ಒಪ್ಪದ ಕೇಂದ್ರ: ಈ ಬಾರಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ...

BIG NEWS: ರಾಜ್ಯದ ಟ್ಯಾಬ್ಲೋ ಒಪ್ಪದ ಕೇಂದ್ರ: ಈ ಬಾರಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಇಲ್ಲ

ಬೆಂಗಳೂರು: ದೆಹಲಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಈ ಬಾರಿ ಅವಕಾಶ ನೀಡಿಲ್ಲ. ಆತ್ಮ ನಿರ್ಭರ ಭಾರತಕ್ಕೆ ಸಿರಿಧಾನ್ಯದಿಂದ ತಂತ್ರಜ್ಞಾನದವರೆಗೆ ರಾಜ್ಯದ ಸಮಗ್ರ ಕೊಡುಗೆಯ ಸಂಕೇತವಾಗಿ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮಿಲ್ಲೆಟ್ಸ್ ಟು ಮೈಕ್ರೋಚಿಪ್ ಸ್ಥಬ್ಧ ಚಿತ್ರ ಪ್ರದರ್ಶನಕ್ಕೆ ಯೋಜಿಸಲಾಗಿತ್ತು.

ಆದರೆ ಪ್ರಸ್ತಾಪ ಅಂಗೀಕಾರವಾಗದ ಕಾರಣ ಕರ್ತವ್ಯ ಪಥದಲ್ಲಿ ನಡೆಯುವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಈ ಬಾರಿ ಪಾಲ್ಗೊಳ್ಳುತ್ತಿಲ್ಲ. ಬದಲಿಗೆ ಪ್ರಗತಿ ಮೈದಾನದಲ್ಲಿ ಸ್ತಬ್ಧ ಚಿತ್ರ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular