BIG NEWS : ಏ.15 ಕ್ಕೆ CET ‘ಕನ್ನಡ ಭಾಷಾ ಪರೀಕ್ಷೆ’ ನಿಗದಿ : ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : UGCET-25 ಹೊರನಾಡು & ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆಯನ್ನು ಏ.18ರ ಬದಲಾಗಿ ಏ.15ರಂದೇ ನಡೆಸಲಾಗುವುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

UGCET-25 ಹೊರನಾಡು & ಗಡಿನಾಡು ಕನ್ನಡಿಗ ಅಭ್ಯರ್ಥಿಗಳ ಕನ್ನಡ ಭಾಷಾ ಪರೀಕ್ಷೆಯನ್ನು ಏ.18ರ ಬದಲಾಗಿ ಏ.15ರಂದೇ ನಡೆಸಲಾಗುವುದು. ಉಳಿದಂತೆ ಸಿಇಟಿ ಪರೀಕ್ಷೆ ಏ.16 & 17ರಂದು ನಡೆಯಲಿದೆ. ಇದರಲ್ಲಿ ಯಾವ ಬದಲಾವಣೆ ಇರುವುದಿಲ್ಲ. ಸದ್ಯದಲ್ಲೇ ಪ್ರವೇಶ ಪತ್ರ ಡೌನ್ಲೋಡ್ ಗೂ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read