HomeLatest NewsBIG NEWS: ಚಿನ್ನಸ್ವಾಮಿ ಸ್ಟೇಡಿಯಂ ಸ್ಥಳಾಂತರಕ್ಕೆ ಚಿಂತನೆ: ಸಿಎಂ ಸಿದ್ಧರಾಮಯ್ಯ ಮಾಹಿತಿ

BIG NEWS: ಚಿನ್ನಸ್ವಾಮಿ ಸ್ಟೇಡಿಯಂ ಸ್ಥಳಾಂತರಕ್ಕೆ ಚಿಂತನೆ: ಸಿಎಂ ಸಿದ್ಧರಾಮಯ್ಯ ಮಾಹಿತಿ

ಮೈಸೂರು: ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಬೇರೆ ಕಡೆಗೆ ಸ್ಥಳಾಂತರಿಸುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 ಅಧಿಕಾರಿಗಳ ತಪ್ಪಿನಿಂದ ಕಾಳ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ. ಕಾಲ್ತುಳಿತದಿಂದ ವೈಯಕ್ತಿಕವಾಗಿ ನನಗೆ, ಸರ್ಕಾರಕ್ಕೆ ನೋವಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಮಾತ್ರವಲ್ಲ, ಐವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಸಿಎಂ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ತೆಗೆದು ಹಾಕಿದ್ದೇವೆ. ನಾವು ತಪ್ಪು ಮಾಡಿದ್ದರೆ ಬ್ಲಾಕ್ ಮಾರ್ಕ್ ಆಗುತ್ತಿತ್ತು. ನಾವು ತಪ್ಪೇ ಮಾಡಿಲ್ಲ, ಬ್ಲಾಕ್ ಮಾರ್ಕ್ ಇಲ್ಲವೇ ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲ್ತುಳಿತ ದುರಂತದ ಬಗ್ಗೆ ಹೈಕಮಾಂಡ್ ಯಾವುದೇ ವರದಿ ಕೇಳಿಲ್ಲ. ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡದಿದ್ದರೆ ಅದಕ್ಕೆ ಬಿಜೆಪಿ ಬೇರೆ ಬಣ್ಣ ಕಟ್ಟುತ್ತಿತ್ತು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular