HomeKarnatakaBIG NEWS : ಸಿಎಂ ಜನತಾ ದರ್ಶನ : ಯುವತಿಯ ಶಸ್ತ್ರಚಿಕಿತ್ಸೆಗೆ ಸ್ಥಳದಲ್ಲೇ 'ಸಿದ್ದರಾಮಯ್ಯ' ಆರ್ಥಿಕ...

BIG NEWS : ಸಿಎಂ ಜನತಾ ದರ್ಶನ : ಯುವತಿಯ ಶಸ್ತ್ರಚಿಕಿತ್ಸೆಗೆ ಸ್ಥಳದಲ್ಲೇ ‘ಸಿದ್ದರಾಮಯ್ಯ’ ಆರ್ಥಿಕ ನೆರವು

ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಜನತಾ ದರ್ಶನ ನಡೆಯುತ್ತಿದ್ದು, ಶಸ್ತ್ರಚಿಕಿತ್ಸೆಗೆ ಸಹಾಯ ಕೇಳಿಕೊಂಡು ಬಂದ ಯುವತಿಗೆ ಸ್ಥಳದಲ್ಲೇ ಸಿದ್ದರಾಮಯ್ಯ ಆರ್ಥಿಕ ನೆರವು ನೀಡಲು ಕ್ರಮ ಕೈಗೊಂಡಿದ್ದಾರೆ.

ನೆಲಮಂಗಲದ ಕ್ಯಾನ್ಸರ್ ರೋಗಿ ಚೌಡೇಶ್ವರಿ ಅವರಿಗೆ ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವಿನ ಅಗತ್ಯವಿದ್ದು, ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು.ತಾವು ಸ್ವೀಕರಿಸಿದ ಮನವಿಯನ್ನು ಮುಖ್ಯಮಂತ್ರಿಗಳು ಪರಿಹಾರ ನಿಧಿ ಶಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

ಆಡಳಿತ ಜನರ ಬಳಿಗೆ ಹೋಗಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖುದ್ದಾಗಿ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular