BIG NEWS : ‘SSLC’ ಪರೀಕ್ಷೆಯಲ್ಲಿ ಉತ್ತೀರ್ಣರಾದ ರಾಜ್ಯದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಾಡಿನ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಪರೀಕ್ಷೆಯಲ್ಲಿ ತೇರ್ಗಡೆಯಾಗದ ವಿದ್ಯಾರ್ಥಿಗಳು ಆತಂಕ, ಹತಾಶೆಗೆ ಒಳಗಾಗುವುದು ಬೇಡ, ನಿಮ್ಮೆದುರು ಮತ್ತೆ ಪರೀಕ್ಷೆ ಬರೆಯುವ ಅವಕಾಶಗಳಿವೆ. ಮರಳಿ ಪ್ರಯತ್ನಿಸಿದರೆ ಯಶಸ್ಸು ಖಂಡಿತಾ ಸಿಗಲಿದೆ.

ರಾಜ್ಯದ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ದಾಖಲೆ ನಿರ್ಮಿಸಿದ್ದಾರೆ. ಈ ಮಕ್ಕಳ ಸಾಧನೆ ಇತರರಿಗೆ ಮಾದರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read